Bible Versions
Bible Books

Jeremiah 31:35 (RV) Revised Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
ERVKN   ಯೆಹೋವನು ಇಂತೆನುಐತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನುಐ ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಘ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us