Bible Versions
Bible Books

Jeremiah 32:32 (RV) Revised Version

Versions

KNV   ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ERVKN   ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನುಐ ನಾಶ ಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಘರುವಂತೆ ಮಾಡಿದ್ದಾರೆ.
IRVKN   ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us