Bible Versions
Bible Books

Jeremiah 32:40 (RV) Revised Version

Versions

KNV   ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
ERVKN   “‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶಬತವಾದ ಒಂದು ಒಡಂಘಡಿಕೆಯನುಐ ಮಾಡಿಕೊಳ್ಳುವೆನು. ಒಡಂಘಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನಐನುಐ ಗೌರವಿಸಙೇಕೆಂಘ ಇಚ್ಛೆಯನುಐ ಅವರಲ್ಲಿ ಘರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us