Versions
KNV ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
ERVKN ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಘಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನುಐ ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.