Bible Versions
Bible Books

Jeremiah 37:20 (RV) Revised Version

Versions

KNV   ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನು
ERVKN   ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನುಐ ಕೇಳು. ನನಐ ಕೋರಿಕೆಯನುಐ ದಯವಿಟ್ಟು ಕೇಳು. ನನಐನುಐ ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಙೇಡ. ಇದೇ ನನಐ ಙೇಡಿಕೆ. ನೀನು ನನಐನುಐ ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತು ಹೋಗುತ್ತೇನೆ” ಎಂದನು.
IRVKN   ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us