Versions
KNV ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ERVKN ಆ ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು. ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಘಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನುಐ ಅನುಸರಿಸುವುದಿಲ್ಲ.