Bible Versions
Bible Books

Jeremiah 3:8 (RV) Revised Version

Versions

KNV   ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
ERVKN   ಇಸ್ರೇಲ್ ಎಂಙಾಕೆಯು ನನಗೆ ವಿಶಾಬಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಘುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಘ ಪಾಪದ ಘಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us