Bible Versions
Bible Books

Jeremiah 41:14 (RV) Revised Version

Versions

KNV   ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
ERVKN   ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು.
IRVKN   ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us