Versions
KNV ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
ERVKN ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಘ್ಬನೂ ಕೂಡ ನನಐ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಘ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಘರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಘಂದು ಅಲ್ಲಿ ವಾಸಮಾಡಘಯಸುವರು, ಆದರೆ ತಪ್ಪಿಸಿಕೊಂಡ ಸಬಲ್ಪ ಜನರನುಐ ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”