Versions
KNV ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
ERVKN ನೀವು ಙೇರೆ ದೇವರುಗಳಿಗೆ ನೈವೇದ್ಯವನುಐ ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನಾಐಗಲಿ ಅಥವಾ ಆತನು ಙೋಊಸಿದ ಧರ್ಮೋಪದೇಶಗಳನಾಐಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಘಡಿಕೆಯಂತೆ ನಡೆಯಲಿಲ್ಲ.”