Versions
KNV ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
ERVKN ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ಸ್ತ್ರೀಯರೇ ‘ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನುಐ ಈಡೇರಿಸುವೆವು. ನಾವು ಸಬರ್ಗದ ರಾಣಿಗೆ ನೈವೇದ್ಯವನುಐ ಮತ್ತು ಪಾನನೈವೇದ್ಯವನುಐ ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು’ ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನುಐ ಪೂರ್ಣಗೊಳಿಸಿರಿ.