Bible Versions
Bible Books

Jeremiah 44:26 (RV) Revised Version

Versions

KNV   ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
ERVKN   ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನುಐ ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಘ್ಬರೂ ಇನುಐ ಮುಂದೆ ನನಐ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನಐ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನುಐ ಮುಂದೆ ಎಂದೂ ಅವರು ‘ದೇವರ ಆಣೆಯಾಗಿ’ ಎಂದು ಹೇಳಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us