Versions
KNV ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
ERVKN ನಿಮ್ಮ ಪೂರ್ವಿಕರು ಮಾಡಿದ್ದ ದುಷ್ಟತನವನುಐ ನೀವು ಮರೆತು ಬಿಟ್ಟಿರಾ? ಯೆಹೂದದ ರಾಜರು ಮತ್ತು ರಾಣಿಯರು ಮಾಡಿದ್ದ ದುಷ್ಟತನವನುಐ ನೀವು ಮರೆತುಬಿಟ್ಟಿರುವಿರಾ? ನೀವು ಮತ್ತು ನಿಮ್ಮ ಪತಿಐಯರು ಯೆಹೂದದಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದ ದುಷ್ಟತನವನುಐ ಮರೆತುಬಿಟ್ಟಿರಾ?