Bible Versions
Bible Books

Jeremiah 50:17 (RV) Revised Version

Versions

KNV   ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
ERVKN   “ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನುಐ ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಘುಗಳನುಐ ಜಗಿದ ಕೊನೆಯ ಸಿಂಹವೆಂದರೆ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು.”
IRVKN   {ಇಸ್ರಾಯೇಲರು ಹಿಂದಿರುಗುವರು} PS ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ;
ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು,
ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us