Bible Versions
Bible Books

Jeremiah 50:29 (RV) Revised Version

Versions

KNV   ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
ERVKN   “ಙಾಬಿಲೋನಿನ ಮೇಲೆ ಙಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಜನರಿಗೆ ನಗರವನುಐ ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಙೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಙಾಬಿಲೋನ್ ಯೆಹೋವನನುಐ ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದುದರಿಂದ ಙಾಬಿಲೋನನುಐ ಶಿಕ್ಷಿಸಙೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us