Bible Versions
Bible Books

Jeremiah 50:32 (RV) Revised Version

Versions

KNV   ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
ERVKN   ದುರಹಂಕಾರಿಯಾದ ಙಾಬಿಲೋನ್ ಎಡವಿ ಬೀಳುವುದು. ಅದನುಐ ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. ಅದರ ಪಟ್ಟಣಗಳಲ್ಲಿ ಙೆಂಕಿಯನುಐ ಹೊತ್ತಿಸುವೆನು. ಙೆಂಕಿಯು ಅದರ ಸುತ್ತಮುತ್ತಲಿನ ಎಲ್ಲರನೂಐ ಸುಟ್ಟುಬಿಡುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us