Bible Versions
Bible Books

Jeremiah 50:37 (RV) Revised Version

Versions

KNV   ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
ERVKN   ಖಡ್ಗವೇ, ಙಾಬಿಲೋನಿನ ಕುದುರೆಗಳನುಐ ಮತ್ತು ರಥಗಳನುಐ ಧಬಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನುಐ ಕೊಂದುಹಾಕು! ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಙಾಬಿಲೋನಿನ ಭಂಡಾರಗಳನುಐ ನಾಶಮಾಡು! ಐಶಬರ್ಯವು ಸೂರೆಗೊಳ್ಳುವುದು.
IRVKN   ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ!
ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us