Bible Versions
Bible Books

Jeremiah 50:40 (RV) Revised Version

Versions

KNV   ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
ERVKN   ದೇವರು ಸೊದೋಮ್ ಗೊಮೋರ ನಗರಗಳನೂಐ ಅವುಗಳ ಸುತ್ತಮುತ್ತಲಿನ ಪಟ್ಟಣಗಳನೂಐ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಙಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us