Bible Versions
Bible Books

Jeremiah 50:7 (RV) Revised Version

Versions

KNV   ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
ERVKN   ನನಐ ಜನರನುಐ ಕಂಡವರೆಲ್ಲ ಅವರನುಐ ನೋಯಿಸಿದ್ದಾರೆ. ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎನುಐವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us