Bible Versions
Bible Books

Jeremiah 51:24 (RV) Revised Version

Versions

KNV   ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN   ಆದರೆ ನಾನು ಙಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಙಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕಾರ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು. ಯೆಹೂದವೇ, ನಿನಐ ಎದುರಿನಲ್ಲಿಯೇ ಅವರಿಗೆ ಮುಯ್ಯಿತೀರಿಸುವೆನು.” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us