Versions
KNV ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
ERVKN ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು. ಜನರು ತಮ್ಮ ಕಟ್ಟಡದ ಅಸ್ತಿವಾರಕ್ಕಾಗಿ ಒಂದು ಕಲ್ಲುಘಂಡೆಯನುಐ ಙಾಬಿಲೋನಿನಿಂದ ತೆಗೆದುಕೊಂಡು ಹೋಗಲಾರರು. ಏಕೆಂದರೆ ಶಾಶಬತವಾಗಿ ನಿಮ್ಮ ನಗರವು ಒಡೆದ ಕಲ್ಲುಗಳ ಗುಡ್ಡೆಯಾಗುವುದು.” ಯೆಹೋವನು ಇಂತೆನುಐತ್ತಾನೆ: