Versions
KNV ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
ERVKN ನಾನು ಙಾಬಿಲೋನಿನ ಸುಳ್ಳುದೇವತೆಗಳನುಐ ದಂಡಿಸುವ ಸಮಯ ಖಂಡಿತವಾಗಿ ಘರುವುದು. ಙಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. ನಗರದ ಬೀದಿಗಳಲ್ಲಿ ಅನೇಕಾನೇಕ ಶವಗಳು ಬಿದ್ದಿರುವವು.