Versions
KNV ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
ERVKN ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಙಾಬಿಲೋನಿನ ಘಗ್ಗೆ ಹರ್ಷಧಬನಿ ಮಾಡುವವು. ಏಕೆಂದರೆ ಸೈನ್ಯವು ಉತ್ತರದಿಂದ ಘಂದಿತು, ಙಾಬಿಲೋನಿನ ವಿರುದ್ಧ ಯುದ್ಧಮಾಡಿತು” ಇದು ಯೆಹೋವನ ನುಡಿ.