Versions
KNV ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
ERVKN ಆದರೆ ಕೆಲವು ಜನ ಕಡುಘಡವರನುಐ ನೆಘೂಜರದಾನನು ಆ ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಆ ಜನರನುಐ ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.