Versions
KNV ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
ERVKN ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನುಐ ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಊಗಳನುಐ ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. “ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನುಐ ತೊರೆದು ಬಿಟ್ಟಿದ್ದರು. ಅವರು ದೇವರಿಗೆ ವಿರೋಊಗಳಾದರು.”