Versions
KNV ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
ERVKN ಅಯ್ಯೋ ನನಐ ಜನರೇ, ಗೋಣಿತಟ್ಟನುಐ ಸುತ್ತಿಕೊಂಡು ಘೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧಬನಿಯಲ್ಲಿ ರೋದಿಸಿರಿ. ಇದ್ದೊಘ್ಬ ಮಗನನುಐ ಕಳೆದುಕೊಂಡಂತೆ ಘೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.