Versions
KNV ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
ERVKN ನಿಮ್ಮ ಪೂರ್ವಿಕರು ಈಜಿಪ್ಟನುಐ ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನಐ ಸೇವಕರನುಐ ಕಳುಹಿಸಿದ್ದೇನೆ. ನನಐ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನುಐ ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.