Versions
KNV ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
ERVKN “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಘನಿಐ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನುಐ ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದುದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನುಐ ಕೊಟ್ಟಿದ್ದಾನೆ.