Bible Versions
Bible Books

Jeremiah 9:26 (RV) Revised Version

Versions

KNV   ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
ERVKN   ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಙ್ ಜನಾಂಗಗಳ ಜನರ ಘಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸ ಮಾಡುತ್ತಿರುವ ಎಲ್ಲಾ ಜನಗಳ ಘಗ್ಗೆ ಮಾತನಾಡುತ್ತಿದ್ದೇನೆ. ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನಐತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನಐತಿಯಿಲ್ಲದವರು” ಎಂದು ಯೆಹೋವನು ಅನುಐತ್ತಾನೆ. ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನುಐ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us