Bible Versions
Bible Books

Job 15:21 (RV) Revised Version

Versions

KNV   ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
ERVKN   ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣಮಾಡುವನು.
IRVKN   ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು,
ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us