Bible Versions
Bible Books

Job 17:3 (RV) Revised Version

Versions

KNV   ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
ERVKN   “ದೇವರೇ, ಕೃಪೆ ತೋರಿ ನಾನು ನಿರಪರಾಧಿಯೆಂಬುದಕ್ಕೆ ನೀನೇ ನನಗೆ ಜಾಮೀನಾಗು. ನಾನು ನಿರಪರಾಧಿ ಎಂಬುದಕ್ಕೆ ಜಾಮೀನಾಗಲು ಯಾರೂ ಒಪ್ಪುತ್ತಿಲ್ಲ.
IRVKN   ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು,
ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us