Versions
KNV ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
ERVKN ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.
IRVKN ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು?
ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.