Versions
KNV ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
ERVKN ನನಗೆ ಸಂಭವಿಸಿದ ಬಗ್ಗೆ ನಾನು ಯೋಚಿಸುವಾಗ ನನಗೆ ಭಯವಾಗುತ್ತದೆ; ನನ್ನ ದೇಹವು ನಡುಗುತ್ತದೆ.
IRVKN ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ,
ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.