Versions
KNV ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.
ERVKN ನಾನು ಅವುಗಳಲ್ಲಿ ಯಾವುದನ್ನೇ ಮಾಡಿದ್ದರೂ ನನಗೆ ಶಿಕ್ಷೆಯಾಗುತ್ತಿತ್ತು. ಯಾಕಂದರೆ ಆಗ ನಾನು ಸರ್ವಶಕ್ತನಾದ ದೇವರಿಗೆ ಅಪನಂಬಿಗಸ್ತನಾಗುತ್ತಿದ್ದೆನು.
IRVKN ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು,
ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು.