Versions
KNV ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--
ERVKN ಯಾವುದೋ ಒಂದು ಆತ್ಮ ನನ್ನ ಕಣ್ಣೆದುರಿನಲ್ಲಿ ಬಂದು ನಿಂತುಕೊಂಡಿತು; ಅದು ಏನೆಂಬುದು ನನಗೆ ಗೊತ್ತಾಗಲಿಲ್ಲ. ಸೂಕ್ಷ್ಮ ಧ್ವನಿಯೊಂದು ನನಗೆ ಕೇಳಿಬಂತು.