Versions
KNV ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
ERVKN ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಯಾರು ಮಾಡಿದರು?