Versions
KNV ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
ERVKN ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.