Versions
KNV ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
ERVKN ಒಬ್ಬರ ಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.