Bible Versions
Bible Books

John 10:29 (RV) Revised Version

Versions

KNV   ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
ERVKN   ನನ್ನ ಕುರಿಗಳನ್ನು ನನ್ನ ತಂದೆಯೇ ನನಗೆ ಕೊಟ್ಟನು. ಆತನು ಎಲ್ಲರಿಗಿಂತಲೂ ದೊಡ್ಡವನಾಗಿದ್ದಾನೆ. ನನ್ನ ಕುರಿಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕದ್ದುಕೊಳ್ಳಲಾರರು.
IRVKN   ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಕೆಲವು ಪ್ರತಿಗಳಲ್ಲಿ, ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ದೊಡ್ಡವನಾಗಿದ್ದಾನೆ; ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us