Bible Versions
Bible Books

John 11:42 (RV) Revised Version

Versions

KNV   ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
ERVKN   ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us