Versions
KNV ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.
ERVKN ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.