Bible Versions
Bible Books

John 13:26 (RV) Revised Version

Versions

KNV   ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
ERVKN   ಯೇಸು, “ನಾನು ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us