Versions
KNV ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
ERVKN ಆದರೆ ನನ್ನನ್ನು ಪ್ರೀತಿಸದವನು, ನನ್ನ ಉಪದೇಶಕ್ಕೆ ವಿಧೇಯನಾಗುವುದಿಲ್ಲ. ನೀವು ಕೇಳುತ್ತಿರುವ ಈ ಉಪದೇಶವು ನಿಜವಾಗಿಯೂ ನನ್ನದಲ್ಲ, ನನ್ನನ್ನು ಕಳುಹಿಸಿರುವ ನನ್ನ ತಂದೆಯದು.