Versions
KNV ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
ERVKN ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು.