Versions
KNV ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
ERVKN ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು.