Bible Versions
Bible Books

John 18:30 (RV) Revised Version

Versions

KNV   ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
ERVKN   ಯೆಹೂದ್ಯರು, “ಇವನು ಒಬ್ಬ ಕೆಟ್ಟ ಮನುಷ್ಯ. ಆದಕಾರಣ, ನಾವು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆವು” ಎಂದು ಉತ್ತರಕೊಟ್ಟರು.
IRVKN   ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us