Bible Versions
Bible Books

John 18:36 (RV) Revised Version

Versions

KNV   ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಲೋಕದ್ದಲ್ಲ, ನನ್ನ ರಾಜ್ಯವು ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
ERVKN   ಯೇಸು, “ನನ್ನ ರಾಜ್ಯವು ಲೋಕಕ್ಕೆ ಸೇರಿದ್ದಲ್ಲ. ಅದು ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.
IRVKN   ಯೇಸು, “ನನ್ನ ರಾಜ್ಯವು ಲೋಕದ್ದಲ್ಲ. ನನ್ನ ರಾಜ್ಯವು ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us