Bible Versions
Bible Books

John 19:29 (RV) Revised Version

Versions

KNV   ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
ERVKN   ಅಲ್ಲಿ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಸೈನಿಕರು ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಅದನ್ನು ಮೇಲೆತ್ತಿ ಯೇಸುವಿನ ಬಾಯಿಗೆ ಮುಟ್ಟಿಸಿದರು.
IRVKN   ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಹೀರುವ ಪದಾರ್ಥ, ರಂಧ್ರಗಳು ಒಳಗೊಂಡಿರುತ್ತದೆ. ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us