Bible Versions
Bible Books

John 20:17 (RV) Revised Version

Versions

KNV   ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
ERVKN   ಯೇಸು ಆಕೆಗೆ, “ನನ್ನನ್ನು ಹಿಡಿದುಕೊಳ್ಳಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ؅ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ ಎಂಬುದಾಗಿ ಹೇಳು” ಎಂದನು.
IRVKN   ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us