Versions
KNV ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ERVKN ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.